Bible Versions
Bible Books

1 Samuel 6:3 (YLT) Young's Literal Translation

Versions

KNV   ಅದಕ್ಕವ ರು--ಇಸ್ರಾಯೇಲ್‌ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.
ERVKN   ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು.
IRVKN   ಅವರು, “ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. * ಯಾಜಕ. 5: 15-16. ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us