Versions
KNV ಮಂಜೂಷವು ಕಿರ್ಯತ್ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷ ಇದ್ದಾಗ ಇಸ್ರಾಯೇಲ್ ಮನೆತನದವರೆಲ್ಲರು ಕರ್ತನಿಗೋ ಸ್ಕರ ಗೋಳಾಡುತ್ತಿದ್ದರು.
ERVKN ಈ ಪೆಟ್ಟಿಗೆಯು ಕಿರ್ಯತ್ಯಾರೀಮಿನವರಲ್ಲಿ ಬಹುಕಾಲದವರೆಗೆ ಅಂದರೆ ಇಪ್ಪತ್ತು ವರ್ಷಗಳವರೆಗೆ ಇತ್ತು. ಇಸ್ರೇಲರು ಯೆಹೋವನ ಮಾರ್ಗವನ್ನು ಮತ್ತೆ ಅನುಸರಿಸಲು ಆರಂಭಿಸಿದರು.