Bible Versions
Bible Books

1 Thessalonians 2:7 (YLT) Young's Literal Translation

Versions

KNV   ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
ERVKN   ನಾವು ಕ್ರಿಸ್ತನ ಅಪೊಸ್ತಲರಾಗಿ ನಿಮ್ಮೊಡಗಿದ್ದಾಗ, ನಿಮ್ಮಿ0ದ ದುಡಿಸಿಕೊಳ್ಳಲು ನಮ್ಮ ಅಧಿಕಾರವನ್ನು ಬಳಸಬಹುದಾಗಿತ್ತು. ಆದರೆ ನಿಮ್ಮೊಡನೆ ಬಹಳ ಸಾತ್ವಿಕರಾಗಿದ್ದೆವು. ತಾಯಿಯು ತನ್ನ ಸ್ವ0ತ ಚಿಕ್ಕ ಮಕ್ಕಳನ್ನು ಎಚ್ಚರಿಕೆಯಿ0ದ ನೋಡಿಕೊಳ್ಳುವ0ತೆ ನಾವು ನಡೆದುಕೊ0ಡೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us