Bible Versions
Bible Books

1 Thessalonians 3:5 (YLT) Young's Literal Translation

Versions

KNV   ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
ERVKN   ನಿಮ್ಮ ನ0ಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆ0ಬ ಕಾರಣದಿ0ದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿ0ದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿ0ದ ಸೋಲಿಸಿರಬಹುದೆ0ಬ ಭಯ ನನಗಿತ್ತು. ಒ0ದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us