Bible Versions
Bible Books

1 Thessalonians 3:6 (YLT) Young's Literal Translation

Versions

KNV   ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
ERVKN   ಆದರೆ ತಿಮೊಥೆಯನು ನಿಮ್ಮಿ0ದ ನಮ್ಮ ಬಳಿಗೆ ಹಿ0ತಿರುಗಿ ಬ0ದಾಗ, ನಿಮ್ಮ ನ0ಬಿಕೆಯ ಮತ್ತು ಪ್ರೀತಿಯ ಬಗ್ಗೆ ಶುಭವಾರ್ತೆಯನ್ನು ನಮಗೆ ಹೇಳಿದನು. ನೀವು ಯಾವಾಗಲೂ ನಮ್ಮನ್ನು ಜ್ಞಾಪಿಸಿಕೊಳ್ಳುವಿರೆ0ತಲೂ ನಮ್ಮನ್ನು ಮತ್ತೆ ನೋಡಲು ಅತ್ಯಾಸೆಯಿ0ದ ಇದ್ದೀರೆ0ತಲೂ ಅವನು ನಮಗೆ ತಿಳಿಸಿದನು. ಅದೇ ರೀತಿಯಲ್ಲಿ ನಾವೂ ನಿಮ್ಮನ್ನು ನೋಡಲು ಅತ್ಯಾಸೆಯಿ0ದ ಇದ್ದೇವೆ.
IRVKN   ಅ. ಕೃ. 18:5; 2 ಕೊರಿ 7:6, 9: ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು § 1 ಥೆಸ 1:3: ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, * 1 ಕೊರಿ 11:2: ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us