Bible Versions
Bible Books

1 Thessalonians 4:1 (YLT) Young's Literal Translation

Versions

KNV   ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
ERVKN   ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆ0ದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆ0ದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us