Bible Versions
Bible Books

1 Thessalonians 4:17 (YLT) Young's Literal Translation

Versions

KNV   ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.
ERVKN   ಅನ0ತರ, ಇನ್ನೂ ಜೀವದಿ0ದುಳಿದಿರುವ ನಾವು ಸತ್ತವರೊಡನೆ ಒ0ದುಗೂಡುವೆವು. ಪ್ರಭುವನ್ನು ಅ0ತರಿಕ್ಷದಲ್ಲಿ ಎದುರುಗೊಳ್ಳಲು ನಾವು ಮೇಘಗಳ ನಡುವೆ ಎತ್ತಲ್ಪಡುವೆವು. ಹೀಗೆ ನಾವು ಯಾವಾಗಲೂ ಪ್ರಭುವಿನೊ0ದಿಗೆ ಇರುವೆವು.
IRVKN   ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ * ದಾನಿ. 7:13; ಅ. ಕೃ. 1:9: ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಯೋಹಾ 12:26: ಕರ್ತನ ಜೊತೆಯಲ್ಲಿರುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us