Bible Versions
Bible Books

1 Thessalonians 4:4 (YLT) Young's Literal Translation

Versions

KNV   ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರತೆಯಿಂದಲೂ ಘನತೆ ಯಿಂದಲೂ ತನ್ನ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.
ERVKN   ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಸ್ವ0ತ ದೇಹಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕೆ0ಬುದು ದೇವರ ಅಪೇಕ್ಷೆ. ನಿಮ್ಮ ದೇಹವನ್ನು ಪವಿತ್ರವಾದ ಮಾರ್ಗದಲ್ಲಿ ಬಳಸಿದರೆ, ದೇವರಿಗೆ ಗೌರವವನ್ನು ನೀಡಿದ0ತಾಗುವುದು.
IRVKN   4-5 ಕೀರ್ತ 79:6; ಗಲಾ. 4:8: ದೇವರನ್ನರಿಯದ § ಎಫೆ 4:17: ಅನ್ಯಜನರಂತೆ * ರೋಮಾ. 1:26: ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಅಥವಾ, ಸ್ವಂತ ಘಟವನ್ನು ಸ್ವಾಧೀನದಲ್ಲಿ ಇಟ್ಟುಕೊಂಡಿರಲು. ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us