Versions
KNV ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
ERVKN ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.
IRVKN ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, § 2 ತಿಮೊ 4:3; ತೀತ 1:9; 2:1; 1 ತಿಮೊ 6:3; 2 ತಿಮೊ 1:13; ತೀತ 1:13, 2:2 ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.