Versions
KNV ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ERVKN ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.
IRVKN {ದುರ್ಬೋಧಕರು} PS ಆದರೂ * 2 ಥೆಸ. 2:3-9; 2 ತಿಮೊ. 3:1; ಕೊರಿ 11:19 ಮುಂಬರುವ ದಿನಗಳಲ್ಲಿ ಕೆಲವರು † 1 ಯೊಹಾ. 4:6 ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.