Bible Versions
Bible Books

1 Timothy 4:12 (YLT) Young's Literal Translation

Versions

KNV   ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
ERVKN   ನೀನು ಯೌವನಸ್ಥನಾಗಿರುವುದರಿಂದ ನಿನ್ನನ್ನು ಪ್ರಮುಖನಲ್ಲವೆಂದು ಪರಿಗಣಿಸಿ ಅಸಡ್ಡೆಮಾಡಲು ಯಾರಿಗೂ ಅವಕಾಶಕೊಡದಿರು. ವಿಶ್ವಾಸಿಗಳು ಹೇಗೆ ಜೀವಿಸಬೇಕೆಂಬುದಕ್ಕೆ ನೀನೇ ಅವರಿಗೆ ಮಾದರಿಯಾಗಿರು. ನಡೆನುಡಿಗಳಲ್ಲಿ, ಪ್ರೀತಿಯಲ್ಲಿ, ನಂಬಿಕೆಯಲ್ಲಿ ಮತ್ತು ಪರಿಶುದ್ಧ ಜೀವನದಲ್ಲಿ ನೀನೇ ಅವರಿಗೆ ಮಾದರಿಯಾಗಿರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us