Bible Versions
Bible Books

1 Timothy 4:8 (YLT) Young's Literal Translation

Versions

KNV   ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
ERVKN   ನೀನು ದೇಹವನ್ನು ಪಳಗಿಸಿಕೊಂಡರೆ ನಿನಗೆ ಕೆಲವು ರೀತಿಯಲ್ಲಿ ಸಹಾಯಕವಾಗುವುದು. ಆದರೆ ದೇವರ ಸೇವೆಯು ನಿನಗೆ ಎಲ್ಲಾ ರೀತಿಯಲ್ಲಿಯೂ ಸಹಾಯಕವಾಗುವುದು. ದೇವರ ಸೇವೆಯು ಇಹಪರಗಳೆರಡರಲ್ಲೂ ನಿನಗೆ ಆಶೀರ್ವಾದವನ್ನು ಉಂಟು ಮಾಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us