Versions
KNV ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.
ERVKN ಆದರೆ ಪ್ರಾಯದ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬಾರದು. ಅವರು ಕ್ರಿಸ್ತನಿಗೆ ತಮ್ಮನ್ನು ಒಪ್ಪಿಸಿಕೊಂಡಿದ್ದರೂ ದೈಹಿಕ ಬಯಕೆಗಳ ಒತ್ತಡದಿಂದ ಪದೇಪದೇ ಆತನಿಗೆ ವಿಮುಖರಾಗುತ್ತಾರೆ. ನಂತರ ಅವರು ಮತ್ತೆ ಮದುವೆಯಾಗಲು ಆಸಕ್ತರಾಗುತ್ತಾರೆ.
IRVKN ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.