Bible Versions
Bible Books

1 Timothy 6:10 (YLT) Young's Literal Translation

Versions

KNV   ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
ERVKN   ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us