Bible Versions
Bible Books

1 Timothy 6:15 (YLT) Young's Literal Translation

Versions

KNV   ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;
ERVKN   ದೇವರು ತಕ್ಕ ಸಮಯದಲ್ಲಿ ಅದನ್ನು ನೆರವೇರಿಸುವನು. ಆತನು ಭಾಗ್ಯವಂತನಾದ ಏಕಾಧಿಪತಿಯೂ ರಾಜಾಧಿರಾಜನೂ ಪ್ರಭುಗಳಿಗೆ ಪ್ರಭುವೂ ಆಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us