Bible Versions
Bible Books

1 Timothy 6:7 (YLT) Young's Literal Translation

Versions

KNV   ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು.
ERVKN   ನಾವು ಲೋಕಕ್ಕೆ ಬಂದಾಗ ಏನನ್ನೂ ತೆಗೆದುಕೊಂಡು ಬರಲಿಲ್ಲ. ನಾವು ಸಾಯುವಾಗ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ.
IRVKN   ಯೋಬ 1:21; ಕೀರ್ತ 49:17; ಪ್ರಸಂಗಿ 5:15,16 ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us