Versions
KNV ಅರಸ ನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು ಐಗುಪ್ತದಲ್ಲಿರುವ ನೆಬಾ ಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿ ಐಗುಪ್ತದಿಂದ ತಿರಿಗಿ ಬಂದನು.
ERVKN ಯಾರೊಬ್ಬಾಮನು ರಾಜನಾದ ಸೊಲೊಮೋನನ ಬಳಿಯಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸಿಸುತ್ತಿದ್ದನು. ಅವನು ನೆಬಾಟನ ಮಗನು. ರೆಹಬ್ಬಾಮನು ರಾಜನಾದನೆಂಬ ಸುದ್ದಿ ತಿಳಿದಕೂಡಲೇ ಅವನು ಈಜಿಪ್ಟಿನಿಂದ ಹಿಂತಿರುಗಿ ಬಂದನು.