Versions
KNV ನನ್ನ ಅತಿ ಪ್ರಿಯಕುಮಾರನಾದ ತಿಮೊಥೆಯನಿಗೆ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
ERVKN ತಿಮೊಥೆಯನೇ, ನೀನು ನನಗೆ ಪ್ರಿಯ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಲಭಿಸಲಿ.
IRVKN § 1 ಕೊರಿ 4:17, 2 ತಿಮೊ. 2:1; ಅ. ಕೃ. 16:1 ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, * 1 ತಿಮೊ. 1:2 ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ. PS