Versions
KNV ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗಿ ಮಾಡಿದನು; ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ತನ್ನ ಭಾರವಾದ ನೊಗವನ್ನೂ ಹಗುರ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
ERVKN “ರೆಹಬ್ಬಾಮನೇ, ನಿನ್ನ ತಂದೆಯು ನಮ್ಮ ಮೇಲೆ ತುಂಬ ಭಾರವಾದ ನೊಗವನ್ನು ಹೊರಿಸಿದ್ದನು. ಆ ಭಾರವನ್ನು ನೀನು ಕಡಿಮೆ ಮಾಡಬೇಕು. ಆಗ ನಾವು ನಿನ್ನ ಸೇವೆಮಾಡುವೆವು” ಅಂದರು.
IRVKN ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೊರೆಯನ್ನು ಹೊರಿಸಿದ್ದನು; ನಿನ್ನ ತಂದೆಯು ನೇಮಿಸಿದ ಬಿಟ್ಟಿ ಕೆಲಸವನ್ನು ನೀನು ಕಡಿಮೆ ಮಾಡಿ, ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ, ನಾವು ನಿನ್ನನ್ನು ಸೇವಿಸುವೆವು” ಎಂದು ಹೇಳಿದರು.