Bible Versions
Bible Books

2 Chronicles 14:11 (YLT) Young's Literal Translation

Versions

KNV   ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಗುಂಪಿನ ಮೇಲೆ ಹೋಗುತ್ತೇವೆ; ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
ERVKN   ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯ ಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶ ಕೊಡಬೇಡ” ಎಂದು ಬೇಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us