Bible Versions
Bible Books

2 Chronicles 15:16 (YLT) Young's Literal Translation

Versions

KNV   ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್‌ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
ERVKN   ಆಸನು ತನ್ನ ತಾಯಿಯಾದ ಮಾಕಳನ್ನು ರಾಜಮಾತೆ ಎಂಬ ಪದವಿಯಿಂದ ತಳ್ಳಿಬಿಟ್ಟನು. ಯಾಕಂದರೆ ಆಕೆಯು ಅಶೇರ್ ದೇವತೆಯ ಅಸಹ್ಯವಾದ ಕಂಬವನ್ನು ಮಾಡಿಸಿದ್ದಳು. ಆಸನು ಅದನ್ನು ಕಡಿದು ಚೂರುಚೂರಾಗಿ ಮಾಡಿಸಿದನು. ನಂತರ ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us