Versions
KNV ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.
ERVKN ಆಗ ಮೀಕಾಯೆಹುವು, “ಅಹಾಬನೇ, ನೀನು ರಣರಂಗದಿಂದ ಸುರಕ್ಷಿತವಾಗಿ ಬಂದರೆ ಯೆಹೋವನು ನನ್ನ ಮೂಲಕ ಮಾತನಾಡಲಿಲ್ಲವೆಂದು ತಿಳಿದುಕೋ. ಜನರೇ, ನನ್ನ ಮಾತನ್ನು ಕೇಳಿ ನೆನಪಿನಲ್ಲಿಡಿರಿ” ಎಂದು ಉತ್ತರಕೊಟ್ಟನು.