Bible Versions
Bible Books

2 Chronicles 19:5 (YLT) Young's Literal Translation

Versions

KNV   ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.
ERVKN   ಯೆಹೋಷಾಫಾಟನು ಯೆಹೂದ ಪ್ರಾಂತ್ಯದಲ್ಲಿ ನ್ಯಾಯಾಧಿಪತಿಗಳನ್ನು ಆರಿಸಿದನು. ಯೆಹೂದದ ಪ್ರತಿಯೊಂದು ಕೋಟೆಯ ಪಟ್ಟಣಗಳಿಗೆ ನ್ಯಾಯಾಧಿಪತಿಗಳನ್ನು ನೇಮಕ ಮಾಡಿದನು.
IRVKN   ಅವನು ಯೆಹೂದ ದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us