Bible Versions
Bible Books

2 Chronicles 19:8 (YLT) Young's Literal Translation

Versions

KNV   ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
ERVKN   ಜೆರುಸಲೇಮಿನೊಳಗೆ ಯೆಹೋಷಾಫಾಟನು ಲೇವಿಯರಲ್ಲಿ, ಯಾಜಕರಲ್ಲಿ ಮತ್ತು ಇಸ್ರೇಲರ ನಾಯಕರಲ್ಲಿ ಕೆಲವರನ್ನು ನ್ಯಾಯಾಧಿಪತಿಗಳನ್ನಾಗಿ ಆರಿಸಿದನು. ಇವರು ಜನರ ಜಗಳಗಳನ್ನು ಮತ್ತು ಸಮಸ್ಯೆಗಳನ್ನು ಯೆಹೋವನ ಕಟ್ಟಳೆಗಳ ಪ್ರಕಾರ ತೀರಿಸಬೇಕಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us