Bible Versions
Bible Books

2 Chronicles 20:16 (YLT) Young's Literal Translation

Versions

KNV   ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.
ERVKN   ನಾಳೆ ಅವರ ವಿರುದ್ಧವಾಗಿ ಹೊರಟು ಅವರೊಂದಿಗೆ ಹೋರಾಡಿ. ಅವರು ಹಜ್ಜೀಜ್ ಕಣಿವೆಯಿಂದ ಬರುವರು. ನೀವು ಅವರನ್ನು ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.
IRVKN   ನಾಳೆ ಬೆಳಗ್ಗೆ ಅವರಿಗೆ ವಿರುದ್ಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us