Bible Versions
Bible Books

2 Chronicles 20:20 (YLT) Young's Literal Translation

Versions

KNV   ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
ERVKN   ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ‘ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.
IRVKN   ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us