Bible Versions
Bible Books

2 Chronicles 20:25 (YLT) Young's Literal Translation

Versions

KNV   ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.
ERVKN   ಯೆಹೋಷಾಫಾಟನೂ ಅವನ ಸೈನಿಕರೂ ಬಂದು ಸತ್ತವರ ದೇಹದಿಂದ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು. ಅವರು ಅನೇಕ ಪಶುಗಳನ್ನು, ಐಶ್ವರ್ಯವನ್ನು, ಬಟ್ಟೆಬರೆಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡರು. ಯೆಹೋಷಾಫಾಟನು ಮತ್ತು ಅವನ ಜನರು ಹೊತ್ತುಕೊಂಡು ಹೋಗಲಾರದಷ್ಟು ವಸ್ತುಗಳಿದ್ದವು; ಅವುಗಳನ್ನು ಶೇಖರಿಸಲು ಮೂರು ದಿವಸಗಳು ಬೇಕಾಯಿತು.
IRVKN   ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us