Bible Versions
Bible Books

2 Chronicles 20:26 (YLT) Young's Literal Translation

Versions

KNV   ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
ERVKN   ನಾಲ್ಕನೆಯ ದಿವಸದಲ್ಲಿ ಯೆಹೋಷಾಫಾಟನೂ ಅವನ ಸೈನ್ಯವೂ ಬೆರಾಕ ತಗ್ಗಿನಲ್ಲಿ ಬಂದು ಸೇರಿದರು. ಅಲ್ಲಿ ಯೆಹೋವನಿಗೆ ಸ್ತೋತ್ರ ಮಾಡಿದರು. ಆದುದರಿಂದ ದಿನದವರೆಗೂ ಅದಕ್ಕೆ ಬೆರಾಕ ತಗ್ಗು ಎಂಬ ಹೆಸರಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us