Bible Versions
Bible Books

2 Chronicles 20:31 (YLT) Young's Literal Translation

Versions

KNV   ಹೀಗೆ ಯೆಹೋಷಾಫಾಟನು ಯೆಹೂದದ ಮೇಲೆ ಆಳಿದನು. ಅವನು ಆಳಲು ಆರಂಭಿಸಿದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಆಕೆಯು ಶಿಲ್ಹಿಯ ಮಗಳಾ ಗಿದ್ದಳು.
ERVKN   ಯೆಹೂದ ದೇಶವನ್ನು ಯೆಹೋಷಾಫಾಟನು ಆಳಿದನು. ಅವನು ಪಟ್ಟವನ್ನೇರಿದಾಗ ಮೂವತ್ತೈದು ವರುಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬ. ಆಕೆ ಶಿಲ್ಹಿ ಎಂಬಾತನ ಮಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us