Bible Versions
Bible Books

2 Chronicles 20:33 (YLT) Young's Literal Translation

Versions

KNV   ಆದರೆ ಉನ್ನತ ಸ್ಥಳಗಳು ಇನ್ನೂ ತೆಗೆದುಹಾಕಲ್ಪಡಲಿಲ್ಲ. ಜನರು ತಮ್ಮ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸಿದ್ಧಮಾಡಿರಲಿಲ್ಲ;
ERVKN   ಆದರೆ ಅವನು ಉನ್ನತ ಸ್ಥಳಗಳನ್ನು ನಿರ್ಮೂಲಗೊಳಿಸಲಿಲ್ಲ. ಯೆಹೂದದ ಜನರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಪೂರ್ಣ ಮನಸ್ಸಿಟ್ಟಿರಲಿಲ್ಲ.
IRVKN   ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us