Versions
KNV ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
ERVKN ಯೆಹೋಷಾಫಾಟನು ಸತ್ತನು. ಅವನನ್ನು ಅವನ ಪೂರ್ವಿಕರೊಂದಿಗೆ ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಮಗನಾದ ಯೆಹೋರಾಮನು ಪಟ್ಟಕ್ಕೆ ಬಂದನು.
IRVKN {ಅರಸನಾದ ಯೆಹೋರಾಮನು} PS ಯೆಹೋಷಾಫಾಟನು ಪೂರ್ವಿಕರ ಬಳಿಗೆ ಸೇರಿದನು. ದಾವೀದನಗರದಲ್ಲಿ ಅವನನ್ನು ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದ ಮೇಲೆ, ಅವನ ಮಗನಾದ ಯೆಹೋರಾಮನು ಅರಸನಾದನು.