Bible Versions
Bible Books

2 Chronicles 22:2 (YLT) Young's Literal Translation

Versions

KNV   ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು.
ERVKN   ಆಗ ಅವನಿಗೆ ಇಪ್ಪತ್ತೆರಡು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿ ಒಮ್ರಿಯ ಮಗಳಾದ ಅತಲ್ಯಳು.
IRVKN   ಅಹಜ್ಯನು ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷವಾಗಿತ್ತು. ಅವನು ಯೆರೂಸಲೇಮಿನಲ್ಲಿ ಒಂದು ವರ್ಷ ಆಡಳಿತ ನಡೆಸಿದನು. ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us