Bible Versions
Bible Books

2 Chronicles 22:4 (YLT) Young's Literal Translation

Versions

KNV   ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.
ERVKN   ಯೆಹೋವನ ದೃಷ್ಟಿಯಲ್ಲಿ ಅಹಜ್ಯನು ದುಷ್ಟಕಾರ್ಯಗಳನ್ನು ಮಾಡಿದನು. ಅಹಜ್ಯನ ತಂದೆಯು ಸತ್ತುಹೋದ ಬಳಿಕ ಅಹಾಬನ ಕುಟುಂಬದವರು ಅಹಜ್ಯನಿಗೆ ಕೆಟ್ಟ ಸಲಹೆಗಳನ್ನು ಕೊಟ್ಟರು. ಕೆಟ್ಟ ಸಲಹೆಗಳು ಅವನನ್ನು ಮರಣಕ್ಕೆ ನಡೆಸಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us