Bible Versions
Bible Books

2 Chronicles 22:8 (YLT) Young's Literal Translation

Versions

KNV   ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.
ERVKN   ಯೇಹುವು ಅಹಾಬನ ವಂಶದವರನ್ನು ಹತಿಸುತ್ತಿದ್ದಾಗ ಯೆಹೂದದ ರಾಜನಾದ ಅಹಜ್ಯನ ಕುಟುಂಬದವರನ್ನೂ ಯೆಹೂದದ ಮುಖಂಡರನ್ನೂ ಅಲ್ಲಿ ಕಂಡನು. ಯೇಹು ಮುಖಂಡರನ್ನೂ ಅಹಜ್ಯನ ಕುಟುಂಬದವರನ್ನೂ ಕೊಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us