Bible Versions
Bible Books

2 Chronicles 22:9 (YLT) Young's Literal Translation

Versions

KNV   ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು.
ERVKN   ಬಳಿಕ ಯೇಹು ಅಹಜ್ಯನಿಗಾಗಿ ಹುಡುಕಿದನು. ಅಹಜ್ಯನು ಸಮಾರ್ಯದಲ್ಲಿ ಅವಿತುಕೊಂಡಿರುವದನ್ನು ಕಂಡ ಯೇಹುವಿನ ಸಂಗಡಿಗರು ಅವನನ್ನು ಹಿಡಿದು ಯೇಹುವಿನ ಬಳಿಗೆ ತಂದರು. ಅಲ್ಲಿ ಅಹಜ್ಯನನ್ನು ಕೊಂದು ಅವನ ದೇಹವನ್ನು ಹೂಳಿಟ್ಟರು. ಅವರು, “ಅಹಜ್ಯನು ಯೆಹೋಷಾಫಾಟನ ಸಂತತಿಯವನಾಗಿದ್ದನು. ಯೆಹೋಷಾಫಾಟನು ತನ್ನ ಪೂರ್ಣಹೃದಯದಿಂದ ಯೆಹೋವನನ್ನು ಹಿಂಬಾಲಿಸಿದನಲ್ಲವೇ?” ಎಂದು ಹೇಳಿದರು. ಯೆಹೂದ ಸಾಮ್ರಾಜ್ಯವನ್ನು ಒಂದಾಗಿಡಲು ಅಹಜ್ಯನ ಕುಟುಂಬಕ್ಕೆ ಶಕ್ತಿಯಿರಲಿಲ್ಲ.
IRVKN   ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us