Bible Versions
Bible Books

2 Chronicles 24:23 (YLT) Young's Literal Translation

Versions

KNV   ವರುಷಾಂತ್ಯದಲ್ಲಿ ಏನಾಯಿತಂದರೆ, ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದು ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
ERVKN   ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ಬಂತು. ಅವರು ಯೆಹೂದದೇಶ ಮತ್ತು ಜೆರುಸಲೇಮಿನ ಮೇಲೆ ದಾಳಿ ಮಾಡಿ ಎಲ್ಲಾ ನಾಯಕರನ್ನು ಸಂಹರಿಸಿದರು. ಅಲ್ಲಿದ್ದ ಬೆಲೆಬಾಳುವ ಎಲ್ಲಾ ವಸ್ತುಗಳನ್ನು ದಮಸ್ಕದ ಅರಸನಿಗೆ ಕಳುಹಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us