Bible Versions
Bible Books

2 Chronicles 30:3 (YLT) Young's Literal Translation

Versions

KNV   ಯಾಕಂದರೆ ಯಾಜಕರು ತಮ್ಮನ್ನು ತಕ್ಕಹಾಗೆ ಪರಿಶುದ್ಧಮಾಡಿಕೊಳ್ಳದೆ ಇದ್ದದ್ದ ರಿಂದಲೂ ಜನರು ಯೆರೂಸಲೇಮಿಗೆ ಕೂಡಿ ಬಾರದೆ ಇದ್ದದ್ದರಿಂದಲೂ ಕಾಲದಲ್ಲಿ ಆಚರಿಸಲಾರದೆ ಇದ್ದರು.
ERVKN   ಅದಕ್ಕೆ ಕಾರಣವೇನಂದರೆ, ನಿಯಮಿತ ದಿವಸದಲ್ಲಿ ಹಬ್ಬ ನಡೆಸಲು ಸಾಧ್ಯವಾಗಲಿಲ್ಲ. ಯಾಕಂದರೆ ಬೇಕಾದಷ್ಟು ಯಾಜಕರು ಪರಿಶುದ್ಧ ಸೇವೆಗಾಗಿ ತಮ್ಮನ್ನು ಸಿದ್ಧಪಡಿಸಿಕೊಂಡಿರಲಿಲ್ಲ. ಅಲ್ಲದೆ ಜೆರುಸಲೇಮಿನಲ್ಲಿಯೂ ಜನ ಸೇರಿ ಬರಲಿಲ್ಲ.
IRVKN   ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us