Bible Versions
Bible Books

2 Chronicles 31:16 (YLT) Young's Literal Translation

Versions

KNV   ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ
ERVKN   ಮೂರು ವರ್ಷಕ್ಕೆ ಮೇಲ್ಪಟ್ಟ ಎಲ್ಲಾ ಗಂಡುಮಕ್ಕಳಿಗೂ ಲೇವಿಯರ ವಂಶಾವಳಿ ಪಟ್ಟಿಯಲ್ಲಿ ಹೆಸರು ದಾಖಲಾದವರೆಲ್ಲರಿಗೂ ಹಂಚಿದರು. ಗಂಡಸರು ದೇವಾಲಯದಲ್ಲಿ ತಮಗೆ ಒಪ್ಪಿಸಿರುವ ಕೆಲಸಗಳನ್ನು ಮಾಡಿದರು.
IRVKN   ಆಯಾ ಉದ್ಯೋಗ ವರ್ಗಗಳಿಗನುಸಾರವಾಗಿ ಅನುದಿನದ ಸೇವೆಗಾಗಿ ಯೆಹೋವನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂರು ವರ್ಷ ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರ ಪಟ್ಟಿಯಲ್ಲಿ ಬರೆಯಲ್ಪಟ್ಟವರಿಗೆ ಮಾತ್ರ ಕೊಡುತ್ತಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us