Bible Versions
Bible Books

2 Chronicles 31:2 (YLT) Young's Literal Translation

Versions

KNV   ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.
ERVKN   ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us