Bible Versions
Bible Books

2 Chronicles 31:4 (YLT) Young's Literal Translation

Versions

KNV   ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
ERVKN   ದೇಶದ ಜನರು ಯಾಜಕರಿಗೂ ಲೇವಿಯರಿಗೂ ತಮ್ಮ ಬೆಳೆಯ ಒಂದು ಪಾಲನ್ನು ಕೊಡಬೇಕಾಗಿತ್ತು. ಹಿಜ್ಕೀಯನು ಯಾಜಕರಿಗೂ ಲೇವಿಯರಿಗೂ ಅವರು ಕೊಡಬೇಕಾಗಿದ್ದ ಪಾಲನ್ನು ಕೊಡಬೇಕೆಂದು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರಿಗೆ ಆಜ್ಞಾಪಿಸಿದನು. ಹೀಗಿರುವಾಗ ಯಾಜಕರೂ ಲೇವಿಯರೂ ತಮ್ಮ ಸಮಯವನ್ನೆಲ್ಲಾ ದೇವರ ಸೇವೆಯಲ್ಲಿ ಕಳೆಯಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us