Versions
KNV ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.
ERVKN ಹಿಜ್ಕೀಯನು ಗೀಹೋನ್ ಬುಗ್ಗೆಯನ್ನು ತಡೆದು ಆ ನೀರು ಪಶ್ಚಿಮದ ಕಡೆಯಲ್ಲಿದ್ದ ದಾವೀದ ನಗರಕ್ಕೆ ನೇರವಾಗಿ ಇಳಿದು ಬರುವಂತೆ ಮಾಡಿದನು. ಅವನು ಕೈಹಾಕಿದ ಕಾರ್ಯಗಳೆಲ್ಲವೂ ಸಫಲವಾದವು.