Versions
KNV ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಐವತ್ತೈದು ವರುಷ ಆಳಿದನು.
ERVKN ಮನಸ್ಸೆಯು ಪಟ್ಟಕ್ಕೆ ಬಂದಾಗ ಹನ್ನೆರಡು ವರುಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ರಾಜನಾಗಿ ಐವತ್ತೈದು ವರುಷ ರಾಜ್ಯಭಾರ ಮಾಡಿದನು.
IRVKN {ಯೆಹೂದದ ಅರಸನಾದ ಮನಸ್ಸೆಯು} PS ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು.