Bible Versions
Bible Books

2 Chronicles 33:23 (YLT) Young's Literal Translation

Versions

KNV   ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.
ERVKN   ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಂತೆ ಅಮೋನನು ತಗ್ಗಿಸಿಕೊಳ್ಳಲಿಲ್ಲ. ಅಮೋನನು ಹೆಚ್ಚೆಚ್ಚಾಗಿ ಪಾಪಗಳನ್ನು ಮಾಡಿದನು.
IRVKN   ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us