Versions
KNV ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಮೂವತ್ತೊಂದು ವರುಷ ಆಳಿದನು.
ERVKN ಯೋಷೀಯನು ಅರಸನಾದಾಗ ಎಂಟು ವರುಷ ಪ್ರಾಯದವನಾಗಿದ್ದನು. ಅವನು ಮೂವತ್ತೊಂದು ವರ್ಷದ ತನಕ ಜೆರುಸಲೇಮಿನಲ್ಲಿ ರಾಜ್ಯಭಾರವನ್ನು ಮಾಡಿದನು.
IRVKN {ಯೆಹೂದದ ಅರಸನಾದ ಯೋಷೀಯನು} PS ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.