Bible Versions
Bible Books

2 Chronicles 34:11 (YLT) Young's Literal Translation

Versions

KNV   ಕೆತ್ತಿದ ಕಲ್ಲುಗಳನ್ನೂ ಜಂತೆಗಳಿಗೋಸ್ಕರ ಮರಗ ಳನ್ನೂ ಕೊಂಡುಕೊಂಡವರಾಗಿ ಯೆಹೂದದ ಅರಸು ಗಳು ಕೆಡವಿಹಾಕಿದ ಮನೆಗಳಲ್ಲಿ ನೆಲಕ್ಕೆ ಹಾಸುವದ ಕ್ಕೋಸ್ಕರ ಶಿಲ್ಪಿಯವರಿಗೂ ಕಟ್ಟುವವರಿಗೂ ಕೊಟ್ಟರು.
ERVKN   ಬಡಗಿಗಳಿಗೂ ಮೇಸ್ತ್ರಿಗಳಿಗೂ ಹಣದಿಂದ ಸಂಬಳ ಕೊಟ್ಟರು; ಬೇಕಾಗಿದ್ದ ಕಲ್ಲುಗಳನ್ನೂ ಮರದ ತೊಲೆಗಳನ್ನೂ ಇತರ ವಸ್ತುಗಳನ್ನೂ ಕೊಂಡುಕೊಂಡರು. ಹಿಂದಿನ ಕಾಲದಲ್ಲಿ ಯೆಹೂದದ ಅರಸರು ಯೆಹೋವನ ದೇವಾಲಯವನ್ನು ಸರಿಪಡಿಸುವುದರ ಬಗ್ಗೆ ಹೆಚ್ಚು ಗಮನಕೊಟ್ಟಿರಲಿಲ್ಲ. ಆದುದರಿಂದ ಕಟ್ಟಡವು ಹಳೆಯದಾಗಿ ಬೀಳುವ ಸ್ಥಿತಿಯಲ್ಲಿತ್ತು.
IRVKN   ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ, ಯೆಹೂದ ರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವುದಕ್ಕಾಗಿಯೂ, ದೇವಾಲಯವನ್ನೂ ಜೀರ್ಣೋದ್ಧಾರಮಾಡಿ ಭದ್ರಪಡಿಸುವುದಕ್ಕೆ ಬಡಗಿಗಳಿಗೂ ಶಿಲ್ಪಿಗಳಿಗೂ ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us