Versions
KNV ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು.
ERVKN ಯೋಷೀಯನು ಬಾಳ್ ದೇವರ ವಿಗ್ರಹಗಳನ್ನೂ ಪೂಜಾರಿಯವರ ಎಲುಬುಗಳನ್ನೂ ಅವರ ವೇದಿಕೆಗಳ ಮೇಲೆಯೇ ಸುಟ್ಟುಬಿಟ್ಟನು. ಹೀಗೆ ಅವನು ಯೆಹೂದವನ್ನು ಮತ್ತು ಜೆರುಸಲೇಮನ್ನು ಶುಚಿಗೊಳಿಸಿದನು ಮತ್ತು ಶುದ್ಧೀಕರಿಸಿದನು.
IRVKN ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು.