Versions
KNV ಹೀಗೆಯೇ ಅರಸನ ಆಜ್ಞೆಯ ಪ್ರಕಾರ ಸೇವೆಯು ಸಿದ್ಧಮಾಡಲ್ಪಟ್ಟಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.
ERVKN ಪಸ್ಕಹಬ್ಬದ ಆಚರಣೆಗಳಿಗೆ ಎಲ್ಲವೂ ಸಿದ್ಧವಾದಾಗ ಯಾಜಕರೂ ಲೇವಿಯರೂ ತಮ್ಮ ನೇಮಿತ ಸ್ಥಳಗಳಲ್ಲಿ ನಿಂತರು. ಇದು ಅರಸನ ಆಜ್ಞೆಯಾಗಿತ್ತು.