Bible Versions
Bible Books

2 Chronicles 6:31 (YLT) Young's Literal Translation

Versions

KNV   ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.
ERVKN   ಆಗ, ನಮ್ಮ ಪೂರ್ವಿಕರಿಗೆ ನೀನು ಅನುಗ್ರಹಿಸಿದ ದೇಶದಲ್ಲಿರುವ ನಿನ್ನ ಜನರು ನಿನಗೆ ಭಯಭಕ್ತಿಯಿಂದ ಸೇವೆ ಮಾಡುವರು.
IRVKN   ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಮಾರ್ಗಗಳಲ್ಲಿ ನಡೆಯುವರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us