Bible Versions
Bible Books

2 Chronicles 6:6 (YLT) Young's Literal Translation

Versions

KNV   ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
ERVKN   ಆದರೆ ಈಗ ನಾನು ನನ್ನ ಹೆಸರನ್ನು ಸ್ಥಾಪಿಸಲು ಜೆರುಸಲೇಮನ್ನು ಆರಿಸಿಕೊಂಡಿದ್ದೇನೆ; ದಾವೀದನನ್ನು ನನ್ನ ಜನರ ನಾಯಕನನ್ನಾಗಿ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.
IRVKN   ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us