Bible Versions
Bible Books

2 Chronicles 8:6 (YLT) Young's Literal Translation

Versions

KNV   ಸೊಲೊಮೋನನು ಯೆರೂಸಲೇಮಿನಲ್ಲಿಯೂ ಲೆಬ ನೋನಿನಲ್ಲಿಯೂ ತಾನು ಆಳುವ ಸಮಸ್ತ ದೇಶದ ಲ್ಲೆಲ್ಲಾ ಕಟ್ಟಿಸಲು ಇಚ್ಛೆಯಾದದ್ದನ್ನು ಕಟ್ಟಿಸಿದನು.
ERVKN   ಅಲ್ಲದೆ, ಬಾಲಾತ್ ಪಟ್ಟಣ ಮತ್ತು ಇನ್ನಿತರ ಪಟ್ಟಣಗಳನ್ನು ಉಗ್ರಾಣ ನಗರಗಳನ್ನಾಗಿ ಮಾಡಿದನು. ಅವನು ರಥಗಳನ್ನು ಇಡುವದಕ್ಕಾಗಿಯೂ ಮತ್ತು ರಾಹುತರ ವಾಸಕ್ಕಾಗಿಯೂ ಪಟ್ಟಣಗಳನ್ನು ಕಟ್ಟಿಸಿದನು. ಜೆರುಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ಮತ್ತು ತನ್ನ ಆಡಳಿತದಲ್ಲಿದ್ದ ದೇಶಗಳಲ್ಲಿಯೂ ಸೊಲೊಮೋನನು ತನ್ನ ಇಷ್ಟದ ಪ್ರಕಾರ ಕಟ್ಟಿಸಿದನು.
IRVKN   ಬಾಲಾತೊರು ಮತ್ತು ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣಗಳನ್ನೂ, ರಾಹುತರ ಪಟ್ಟಣಗಳನ್ನೂ ಸೊಲೊಮೋನನು ಕಟ್ಟಿಸಿದನು. ಅಲ್ಲದೆ ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us